ನೆಲ್ಯಾಡಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ನೆಲ್ಯಾಡಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ನೆಲ್ಯಾಡಿ: ಕ್ಯಾನ್ಸರ್ ಪೀಡಿತ ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಕೊಣಾಲು ಗ್ರಾಮದ ಚಾಮೇತಮೂಲೆ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.

ಅಂಬೇಡ್ಕರ್ ಎಂಬವರ ಪತ್ನಿಯಾಗಿರುವ ಸೀತಾ(47) ಎಂಬವರು ಕ್ಯಾನ್ಸರ್ ಪೀಡಿತೆಯಾಗಿದ್ದು, ನಿರಂತರ ಚಿಕಿತ್ಸೆ ಪಡೆದರೂ ಗುಣಮುಖರಾಗದೆ ಇದ್ದ ಬಗ್ಗೆ ಮನ ನೊಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆಗೈದಿರುತ್ತಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

You May Have Missed

error: Content is protected !!