ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

ಕೊಕ್ಕಡ ಗ್ರಾಮದ ಹಾರ ನಿವಾಸಿ ಮೋಹನ ಗೌಡ(59ವ) ಅವರು ಅಸೌಖ್ಯದಿಂದ ನ.9ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಅವರು ಕೊಕ್ಕಡ ಜನಜಾಗೃತಿ ವಲಯಾಧ್ಯಕ್ಷರಾಗಿ, ಜನಜಾಗೃತಿ ತಾಲೂಕು ಸದಸ್ಯರಾಗಿ, ಕೊಕ್ಕಡ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರಾಗಿ, ಪುತ್ಯೆ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಕಾರ್ಯದರ್ಶಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಟ್ರಸ್ಟಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು.

ಮೃತರು ಪತ್ನಿ ಕುಸುಮ, ಪುತ್ರ ಗೌತಮ್, ಪುತ್ರಿ ಪೂರ್ಣಿಮ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Previous post

ಕೊಕ್ಕಡ: ಹತ್ಯಡ್ಕ ಗ್ರಾಮದ ಪಲಸ್ತಡ್ಕ ಸರ್ಕಾರಿ ರಕ್ಷಿತಾರಣ್ಯದಿಂದ ವ್ಯಾಪಕವಾಗಿ ಮರಗಳ ಮಾರಣಹೋಮ-ಸಚಿವರಿಗೆ ದೂರು

Next post

ಮುಸ್ಲಿಂ ಯುವಕ -ಹಿಂದೂ ಯುವತಿ ಸೌತಡ್ಕದಲ್ಲಿ ಪತ್ತೆ; ಪೊಲೀಸರಿಗೋಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Leave a Reply

You May Have Missed

error: Content is protected !!