ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತೋಟಕ್ಕೆ ಪಲ್ಟಿ: ಪ್ರಯಾಣಿಕರು ಅಪಾಯದಿಂದ ಪಾರು

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತೋಟಕ್ಕೆ ಪಲ್ಟಿ: ಪ್ರಯಾಣಿಕರು ಅಪಾಯದಿಂದ ಪಾರು

ಕಡಬ: ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತೋಟಕ್ಕೆ ಪಲ್ಟಿಯಾದ ಘಟನೆ ನ.24 ರಂದು ನಡೆದಿದೆ.

ನೆಕ್ಕರೆ ಬಳಿಯ ಕುಂಡಾಜೆ ತಿರುವಿನಲ್ಲಿ ಕಾರು ಪಲ್ಟಿಯಾಗಿದ್ದು ಅದರಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದತ್ತ  ಕಾರಿನಲ್ಲಿ ಮಂಗಳೂರಿನ ಎನ್ ಐ ಟಿ ಕೆ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ತಿಳಿದುಬಂದಿದೆ.

Leave a Reply

You May Have Missed

error: Content is protected !!