ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಸೈಂಟ್ ಮೆರೀಸ್ ಪ್ರೌಢ ಶಾಲೆ ಉಪ್ಪಿನಂಗಡಿ ಇಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ , ಉದನೆ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ಭವಿಕ್ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ, ಅರ್ಚನಾ ಭರತನಾಟ್ಯ ಪ್ರಥಮ. ಚಂಪಿಕಾ ಜನಪದ ಗೀತೆ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ವಿಜೇತರನ್ನು ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್, ಸಂಯೋಜಕರಾದ ರೆ.ಫಾ ಜಿಜನ್ ಅಬ್ರಹಾಂ ಮುಖ್ಯಶಿಕ್ಷಕ ಯಶೋಧರ.ಕೆ ಹಾಗೂ ಶಿಕ್ಷಕವೃಂದದವರು ಅಭಿನಂದಿಸಿದರು. ಶಿಕ್ಷಕರಾದ ಸೋನು, ಕೃತಿ ಸಹಕರಿಸಿದರು.

Leave a Reply

You May Have Missed

error: Content is protected !!