ಸುಬ್ರಹ್ಮಣ್ಯ: ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

ಸುಬ್ರಹ್ಮಣ್ಯ: ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

ನೇಸರ ಮಾ.02:ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ವಾಣಿಜ್ಯ ಮತ್ತು ಉದ್ಯಮಾಡಳಿತ ವತಿಯಿಂದ ತೃತೀಯ ಬಿಕಾಂ 93 ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನಕ್ಕಾಗಿ ಕೊಡಗು ಜಿಲ್ಲೆಯ ಸಣ್ಣ ಕೈಗಾರಿಕಾ ಕ್ಷೇತ್ರಕ್ಕೆ ಭೇಟಿ ನೀಡಿದರು.

ತಿಲೇ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕೋಣಾಲು ವೀಕ್ಷಿಸಿ Subscribers ಮಾಡಿ

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಉದ್ಯಮ ಆಡಳಿತ ಘಟಕದ ಮುಖ್ಯಸ್ಥರಾದ ಶ್ರೀಮತಿ ಲತಾ ಬಿ.ಟಿ ಹಾಗೂ ಉಪನ್ಯಾಸಕರಾದ ಶ್ರೀಮತಿ ರಮ್ಯಾ.ಎಂ ಹಾಗೂ ಡಾ.ನೀತು ಸೂರಜ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

 

—ಜಾಹೀರಾತು—

 

Leave a Reply

You May Have Missed

error: Content is protected !!