ನಿವೃತ್ತ ಅಧ್ಯಾಪಕ ಯಕ್ಷಗಾನ ಅರ್ಥಧಾರಿ ಪಕಳಕುಂಜ ಶಾಂ ಭಟ್ ಇನ್ನಿಲ್ಲ

ನಿವೃತ್ತ ಅಧ್ಯಾಪಕ ಯಕ್ಷಗಾನ ಅರ್ಥಧಾರಿ ಪಕಳಕುಂಜ ಶಾಂ ಭಟ್ ಇನ್ನಿಲ್ಲ

ವಿಟ್ಲ: ನಿವೃತ್ತ ಅಧ್ಯಾಪಕ , ಪ್ರಸಿದ್ಧ ಯಕ್ಷಗಾನ ಅರ್ಥಧಾರಿ ಪಕಳಕುಂಜ ಶಾಂ ಭಟ್ ( 77) ಅವರು ಜ. 7ರಂದು ರಾತ್ರಿ ಒಂಬತ್ತು ಗಂಟೆಯ ಹೊತ್ತಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಓರ್ವ ಪುತ್ರಿ ಇದ್ದಾರೆ
ವಿಟ್ಲದ ವಿಠಲ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ನಿವೃತ್ತರಾಗಿದ್ದ ಅವರು ಅರ್ಥದಾರಿಯಾಗಿ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

  •  

Leave a Reply

You May Have Missed

error: Content is protected !!