ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್

ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ ಅವರ ಮೇಲೆ ಫೆ.4ರ ಮಂಗಳವಾರ ಅನಂತಾಡಿಯಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗಿದೆ. ಯಾವ ಕಾರಣಕ್ಕೆ ಫೈರಿಂಗ್ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಮಿಸ್ ಫೈಯರ್ ಎಂಬ ಮಾಹಿತಿ ಇದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ಅವರೇ ಹೋಗಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ

  •  
Previous post

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ12 ಸ್ಥಾನಕ್ಕೂ ಅವಿರೋಧ ಆಯ್ಕೆ; ಸಹಕಾರ ಭಾರತಿಗೆ 9, ಕಾಂಗ್ರೆಸ್ ಬೆಂಬಲಿತರಿಗೆ 3 ಸ್ಥಾನ

Next post

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿ ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಅಂಗಡಿ ಮಳಿಗೆ ನಿರ್ಮಾಣ : ತೆರವಿಗೆ ಕಂದಾಯ ಇಲಾಖೆ ನೋಟಿಸು

Leave a Reply

You May Have Missed

error: Content is protected !!