ಮನೆಯ ತೋಟದ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಮನೆಯ ತೋಟದ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಉಪ್ಪಿನಂಗಡಿ: ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ .

ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ಆತ್ಮಹತ್ಯೆಗೈದ ಯುವಕ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ. ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

  •  
Previous post

ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ, ಗ್ರಾಮೀಣ ಅಭಿವೃದ್ಧಿ ಬ್ಯಾಂಕ್( ಪಿಎಲ್‌ಡಿ) ಅಧ್ಯಕ್ಷರಾಗಿ ಸಹಕಾರ ಭಾರತೀಯ ಭಾಸ್ಕರ ಎಸ್ ಗೌಡ ಇಚ್ಲಂಪಾಡಿ, ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು

Next post

ಧರ್ಮಸ್ಥಳದ ಅಣ್ಣಪ್ಪಸ್ವಾಮಿ ಬೆಟ್ಟದ ಎದುರು ಬೃಹತ್ ಘಂಟೆ ಉದ್ಘಾಟನೆ

Leave a Reply

You May Have Missed

error: Content is protected !!