16ರಂದು ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆ 5 ತಾಲೂಕುಗಳಿಗೆ ರಜೆ ಘೋಷಣೆ



ಮಂಗಳೂರು : ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆ. ಸೋಮವಾರ(16)ದ.ಕ ಜಿಲ್ಲೆಯ 5 ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ರಜೆ.
ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ





















Leave a Reply