Rain: ಇಂದು (ಜೂ.16) ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Rain

Rain: ಇಂದು (ಜೂ.16) ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಯಾಗುವ ಜೊತೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜೂ.16) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಸಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಅವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

  •  

Leave a Reply

You May Have Missed

error: Content is protected !!