ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ (ಜುಲೈ17) ರಜೆ ಘೋಷಣೆ

ಸುಳ್ಯ

ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ (ಜುಲೈ17) ರಜೆ ಘೋಷಣೆ

ಸುಳ್ಯ: ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ನಾಳೆ (ಜುಲೈ 17) ರಜೆ ಘೋಷಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ

  •  
Previous post

ಪುತ್ತೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ (ಜುಲೈ17) ರಜೆ ಘೋಷಣೆ

Next post

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ17) ರಜೆ ಘೋಷಣೆ

Leave a Reply

You May Have Missed

error: Content is protected !!