ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ನಕ್ಷತ್ರ ಹಿನ್ನೆಲೆ ಸೇವೆಗಾಗಿ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತಸಾಗರ

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ನಕ್ಷತ್ರ ಹಿನ್ನೆಲೆ ಸೇವೆಗಾಗಿ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತಸಾಗರ

ನೇಸರ ಮಾ.15: ವಿಶೇಷ ದಿನವಾದ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬಾರೀ ಸಂಖ್ಯೆಯ ಭಕ್ತರು ಆಗಮಿಸಿದ್ದು, ರಥಬೀದಿಯುದ್ದಕ್ಕೂ ಭಕ್ತಸಾಗರ ಕಂಡುಬಂದಿದೆ.

ಮಂಗಳವಾರ ಹಾಗೂ ಸುಬ್ರಹ್ಮಣ್ಯ ದೇವರ ಆಶ್ಲೇಷ ನಕ್ಷತ್ರ ಆಗಿರುವುದರಿಂದ ಆಶ್ಲೇಷ ಬಲಿ ಸೇವೆ ನೆರವೇರಿಸಲು ಸಹಸ್ರಾರು ಭಕ್ತರು ರಶೀದಿಗಾಗಿ ಮುಂಜಾನೆ ಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದು, ಕಾರ್ತಿಕ ವಸತಿಗ್ರಹದ ಬಳಿಯಿಂದಲೇ ರಥಬೀದಿಯುದ್ದಕ್ಕೂ ಸರತಿ ಸಾಲಿನಲ್ಲಿ ಭಕ್ತಾಧಿಗಳು ರಶೀದಿಗಾಗಿ ನಿಂತಿದ್ದಾರೆ.

 

—ಜಾಹೀರಾತು—

Leave a Reply

You May Have Missed

error: Content is protected !!