ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯನಗರ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ

ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯನಗರ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ

ನೆಲ್ಯಾಡಿ ಶ್ರೀರಾಮ ವಿದ್ಯಾಲಯ ಸೂರ್ಯನಗರ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ

ನೆಲ್ಯಾಡಿ: ವಳಾಲು-ಬಜತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಉಪ್ಪಿನಂಗಡಿ ವಲಯದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ 2025–26ರಲ್ಲಿ ಸೂರ್ಯನಗರ ಶ್ರೀರಾಮ ವಿದ್ಯಾಲಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಯನ್ನು ಗಳಿಸಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ

ಆಂಗ್ಲ ಮಾಧ್ಯಮ ವಿಭಾಗ ಜಾನಪದ ಗೀತೆ, ರಸಪ್ರಶ್ನೆಯಲ್ಲಿ ಹರ್ಷವರ್ಧನ್ ಪ್ರಥಮ, ರಸಪ್ರಶ್ನೆಯಲ್ಲಿ ಯಶ್ವಿನ್ ಪ್ರಥಮ ಸ್ಥಾನ ಪಡೆಯುವುದರ ಮೂಲಕ ವಿದ್ಯಾರ್ಥಿಗಳು ಇದೀಗ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದು.

ವಿದ್ಯಾರ್ಥಿಗಳ ಈ ಯಶಸ್ವಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಮುರಳಿಧರ, ಕಾರ್ಯದರ್ಶಿ ಮೂಲಚಂದ್ರ ಕಾಂಚನ, ಕನ್ನಡ ಮಾಧ್ಯಮ ಮುಖ್ಯಶಿಕ್ಷಕ ಗಣೇಶ್ ವಾಗ್ಲೆ, ಆಂಗ್ಲ ಮಾಧ್ಯಮ ಮುಖ್ಯಶಿಕ್ಷಕಿ ಕಾವ್ಯ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

  •  

Leave a Reply

You May Have Missed

error: Content is protected !!