ಕರ್ನಾಟಕ ಬಂದ್: ನೆಲ್ಯಾಡಿ ವಿವಿಧೆಡೆ ಸ್ವಯಂಪ್ರೇರಿತ ಅಂಗಡಿ ಮುಂಗಟ್ಟುಗಳು ಬಂದ್

ಕರ್ನಾಟಕ ಬಂದ್: ನೆಲ್ಯಾಡಿ ವಿವಿಧೆಡೆ ಸ್ವಯಂಪ್ರೇರಿತ ಅಂಗಡಿ ಮುಂಗಟ್ಟುಗಳು ಬಂದ್

ನೇಸರ ಮಾ.17: ಹಿಜಾಬ್ ವಿಷಯದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕರ್ನಾಟಕದ ವಿವಿಧ ಮುಸ್ಲಿಂ ಸಂಘಟನೆಗಳು ಕರೆ ನೀಡಿದ ಬಂದ್ ಗೆ ನೆಲ್ಯಾಡಿಯ ಹಲವು ಭಾಗಗಳಲ್ಲಿ ಬೆಂಬಲ ವ್ಯಕ್ತವಾಗಿದೆ.

ಮುಸ್ಲಿಂ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಬೆಂಬಲ ಸೂಚಿಸಿದ್ದಾರೆ. ಆಟೋ ರಿಕ್ಷಾ, ಟ್ಯಾಕ್ಸಿಗಳ ಸಂಚಾರ ನಿಲ್ಲಿಸಿ ಬಂದ್ ಗೆ ಬೆಂಬಲ ಸೂಚಿಸಿದರು.

ವೀಕ್ಷಿಸಿ Subscribers ಮಾಡಿ

Leave a Reply

You May Have Missed

error: Content is protected !!