ಉಜಿರೆ: ಹಿಜಾಬ್ ನಿಷೇಧ, ಕೋರ್ಟು ತೀರ್ಪನ್ನು ವಿರೋಧಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ನೇಸರ ಮಾ.17: ಶಾಲಾ ಕಾಲೇಜುಗಳಲ್ಲಿ ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಹೈಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ, ಇದಕ್ಕೆ ವಿರೋಧ ವ್ಯಕ್ತಪಡಿಸಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಐದು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಮುಂಭಾಗದ ಗೇಟಿನ ಹೊರಗಡೆ ಭಿತ್ತಿಪತ್ರವನ್ನು ಹಿಡಿದು ಪ್ರತಿಭಟನೆ ನಡೆಸಿದರು.














Leave a Reply