ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಬೆಳ್ತಂಗಡಿ: ನೀರಲ್ಲಿ ಈಜಲು ಹೋದ ಯುವಕನೊಬ್ಬ ಅಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ನಡೆದಿದೆ.

ಕರಂಬಾರು ಗ್ರಾಮದ ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನದಿಗೆ ಮಾ.21 ರಂದು ಸಂಜೆ 4 ಗಂಟೆಗೆ ಈಜಲು ಹೋದ ಕುವೆಟ್ಟು ಗ್ರಾಮದ ನಿವಾಸಿ ಇರ್ಫಾನ್(19) ಎಂಬಾತ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ನೀರಲ್ಲಿ ಮುಳುಗಿ ಕೆಲವೇ ಕ್ಷಣದಲ್ಲಿ ಸ್ಥಳೀಯ ಯುವಕರು ರಕ್ಷಣೆಗೆ ಧಾವಿಸಿ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

You May Have Missed

error: Content is protected !!