ಅಂಬ್ಯುಲೆನ್ಸ್ ಢಿಕ್ಕಿ; ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಅಂಬ್ಯುಲೆನ್ಸ್ ಢಿಕ್ಕಿ; ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಅಂಬ್ಯುಲೆನ್ಸ್ ಢಿಕ್ಕಿ; ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಅಂಬ್ಯುಲೆನ್ಸ್ ಢಿಕ್ಕಿ; ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಬನ್ನಡ್ಕ ಎಂಬಲ್ಲಿ ಅಂಬ್ಯುಲೆನ್ಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಜಾನ್ ಕೊರೆಯಾ ಸ್ಥಳದಲ್ಲೇ ಮೃತಪಟ್ಟ ದುಘ೯ಟನೆ ರವಿವಾರ ನಡೆದಿದೆ.

ಬನ್ನಡ್ಕ ಮಠದಲ್ಲಿ ನಡೆಯುತ್ತಿದ್ದ ಸಮಾರಂಭವೊಂದಕ್ಕೆ ಪ್ರಯಾಣಿಕರನ್ನು ಬಿಟ್ಟು ಆಟೋ ರಿಕ್ಷಾವನ್ನು ಹಿಂದಕ್ಕೆ ತೆಗೆಯುತ್ತಿದ್ದ ಸಂದರ್ಭದಲ್ಲಿ, ಮೂಡುಬಿದಿರೆ ಕಡೆಯಿಂದ ಕಾರ್ಕಳಕ್ಕೆ ಅತೀ ವೇಗವಾಗಿ ತೆರಳುತ್ತಿದ್ದ ಅಂಬ್ಯುಲೆನ್ಸ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾದ ಮೇಲ್ಬಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಅಂಬ್ಯುಲೆನ್ಸ್‌ನ ಮುಂಭಾಗ ಕೂಡ ಜಖಂಗೊಂಡಿದೆ ಎಂದು ತಿಳಿದುಬಂದಿದೆ.

Leave a Reply

You May Have Missed

error: Content is protected !!