ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಪಡುಬೆಟ್ಟು ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಆಚರಣೆ.

ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಪಡುಬೆಟ್ಟು ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಆಚರಣೆ.

ನೇಸರ ನ1: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಪಡುಬೆಟ್ಟು ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವ ಅಚರಿಸಲಾಯಿತು. ವಿದ್ಯಾರ್ಥಿಗಳು ಕನ್ನಡ ಘೋಷಣೆಯೊಂದಿಗೆ ಪಥ ಸಂಚಲನ ನಡೆಸಿದರು, ಬಳಿಕ ಕನ್ನಡ ಹಾಡುಗಳನ್ನು ಸಾಮೂಹಿಕವಾಗಿ ಹಾಡಿದರು. ಶಾಲಾ ಪ್ರಭಾರ ಮುಖ್ಯಗುರು ಜಾಹ್ನವಿ.ಐ ಮಕ್ಕಳಿಗೆ ಶುಭ ಹಾರೈಸಿದರು. ಸಹ ಶಿಕ್ಷಕಿ ಕಮಲಾಕ್ಷಿ.ಕೆ ವಿದ್ಯಾರ್ಥಿಗಳಿಗೆ ಕನ್ನಡ ರಾಜ್ಯೋತ್ಸವ ಆಚರಣೆಯ ಮಹತ್ವ ತಿಳಿಸಿದರು. ಸಹಶಿಕ್ಷಕಿ ಸಜಿನಾ.ಕೆ.ಎರೋಡಿ, ಕವಿತ.ಡಿ, ಲಿಲಾವತಿ.ಎಂ, ಮಮತ.ಸಿ.ಎಚ್, ನ್ಯಾನ್ಸಿ ಲಿಝಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!