ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಎ.ಎಸ್.ಐ. ಆಗಿ ಇ.ಜಿ.ತೋಮಸ್

ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಎ.ಎಸ್.ಐ. ಆಗಿ ಇ.ಜಿ.ತೋಮಸ್

ನೇಸರ ಮೇ‌.25: ಬಂಟ್ವಾಳ ನಗರ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಇ.ಜಿ.ತೋಮಸ್ ರವರಿಗೆ ಎ.ಎಸ್.ಐ. ಆಗಿ ಮುಂಭಡ್ತಿಯಾಗಿದ್ದು ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
28 ವರ್ಷದ ಹಿಂದೆ ಪೋಲೀಸ್ ಇಲಾಖೆಗೆ ಸೇರಿದ ಇವರು ಕಡಬ ತಾಲೂಕು ಇಚ್ಲಂಪಾಡಿಯ ನಿವಾಸಿಯಾಗಿದ್ದು. ಪತ್ನಿ ಗೃಹಿಣಿಯಾಗಿದ್ದು, ಪುತ್ರ ಉದ್ಯೋಗಿಯಾಗಿದ್ದಾರೆ. ಪುತ್ರಿ ವ್ಯಾಸಂಗ ಮಾಡುತ್ತಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ

ಜಾಹೀರಾತು

Previous post

ವಿಶ್ವವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Next post

ನೆಲ್ಯಾಡಿ: ಉಪ್ಪಿನಂಗಡಿ ಠಾಣಾಧಿಕಾರಿ ಕುಮಾರ್ ಸಿ ಕಾಂಬ್ಳೆ ನೇತ್ರತ್ವದಲ್ಲಿ ಧಾರ್ಮಿಕ ಮುಖಂಡರಿಗೆ ಮಾಹಿತಿ ಕಾರ್ಯಗಾರ

Leave a Reply

You May Have Missed

error: Content is protected !!