ನೆಲ್ಯಾಡಿ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಜಯ ಕರ್ನಾಟಕ ಪತ್ರಿಕೆಯವರ ಚಿತ್ರಕಲಾ ಸ್ಪರ್ಧೆ

ನೆಲ್ಯಾಡಿ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿಜಯ ಕರ್ನಾಟಕ ಪತ್ರಿಕೆಯವರ ಚಿತ್ರಕಲಾ ಸ್ಪರ್ಧೆ

ನೇಸರ ಜೂ.10: ನೆಲ್ಯಾಡಿ ಸಂತ ಜಾರ್ಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ವಿಜಯ ಕರ್ನಾಟಕ ಪತ್ರಿಕೆಯವರು ಆಯೋಜಿಸಿದ ಭೂಮಿ ಉಳಿಸಿ ಶೀರ್ಷಿಕೆಯ ಚಿತ್ರ ಸ್ಪರ್ಧೆ ಹಾಗೂ ವಿಜಯವಾಣಿ ಪತ್ರಿಕೆಯವರು ಆಯೋಜಿಸಿದ್ದ ಜಾಗತಿಕ ತಾಪಮಾನ ಶೀರ್ಷಿಕೆಯ ಚಿತ್ರ ಸ್ಪರ್ಧೆಯನ್ನು ನಡೆಸಲಾಯಿತು. ಸಂಸ್ಥೆಯ ಸಂಚಾಲಕರಾದ ಅಬ್ರಹಾಂ ವರ್ಗೀಸ್ ರವರು ಮಾರ್ಗದರ್ಶನ ನೀಡಿದರು. ಮುಖ್ಯ ಗುರುಗಳು ಹಾಗೂ ಶಿಕ್ಷಕ ವೃಂದದವರು ಯಶಸ್ವಿಯಾಗಿ ಸ್ಪರ್ಧೆಯನ್ನು ನಡೆಸಿದರು.

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

You May Have Missed

error: Content is protected !!