ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸಮರ್ಪಕ ಚರಂಡಿ ವ್ಯವಸ್ಥೆ; ರಸ್ತೆಯಲ್ಲೇ ಹರಿದ ನೀರು!!

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸಮರ್ಪಕ ಚರಂಡಿ ವ್ಯವಸ್ಥೆ; ರಸ್ತೆಯಲ್ಲೇ ಹರಿದ ನೀರು!!

ನೇಸರ ಜೂ.12: ಬೆಂಗಳೂರು-ಮಂಗಳೂರು ರಾ.ಹೆ 75ರ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಗೆ ರಸ್ತೆಯಲ್ಲೇ ನೀರು ಹರಿದು ಕೆಲ ಸಮಯ ಸಂಚಾರಕ್ಕೆ ತೊಂದರೆಯಾಯಿತು.
ರಾ.ಹೆ. 75ರಲ್ಲಿ ಚತುಷ್ಪಥ ಕಾಮಗಾರಿ ಹಿನ್ನೆಲೆ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಇಲ್ಲಿ ಪ್ರತಿ ಸಾರಿ ಮಳೆಯ ಸಂದರ್ಭ ರಸ್ತೆಯಲ್ಲೇ ನೀರು ಹರಿಯುವುದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಲ್ಲೆ ಇದೆ. ಸಂಬಂಧಪಟ್ಟ ಇಲಾಖೆಯವರು ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಿ, ಮಳೆಗಾಲದಲ್ಲಿ ಈ ಸಮಸ್ಯೆ ‌ಮತ್ತೆ ಮತ್ತೆ ಮರುಕಳಿಸದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಇಲ್ಲಿನ ನಾಗರಿಕರು ಆಗ್ರಹಿಸಿದ್ದಾರೆ.

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

You May Have Missed

error: Content is protected !!