ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ಹೋಮ,ಪ್ರಾರ್ಥನೆ ನೆರವೇರಿತು

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ಹೋಮ,ಪ್ರಾರ್ಥನೆ ನೆರವೇರಿತು

ನೇಸರ ಜೂ.15: ಧನ್ವಂತರಿ ಕ್ಷೇತ್ರ ಕೊಕ್ಕಡದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳವರ ನೇತೃತ್ವದಲ್ಲಿ ಜೂನ್ 15ರಂದು ಮಹಾಗಣಪತಿ ಹೋಮ, ಅನುಜ್ಞಾ ಕಲಶ, ಅನುಜ್ಞಾ ಬಲಿ, ಅನುಜ್ಞಾ ಪ್ರಾರ್ಥನೆ ನೆರವೇರಿತು.

ದೇವಳದ ವ್ಯವಸ್ಥಾಪನಾ ಸಮಿತಿ ಹಾಗೂ ಜೀರ್ಣೋದ್ದಾರ ಸಮಿತಿಯವರು ಮತ್ತು ಭಕ್ತರು ಪೂಜೆಯಲ್ಲಿ ಪಾಲ್ಗೊಂಡರು.

ವೀಕ್ಷಿಸಿ SUBSCRIBERS ಮಾಡಿ🙏🏻

ಜಾಹೀರಾತು

Leave a Reply

You May Have Missed

error: Content is protected !!