ಕಾಂಚನ : ಹಿರಿಯ ವಿದ್ಯಾರ್ಥಿಗಳ ಪೂರ್ವಾಭಾವಿ ಸಭೆ

ಕಾಂಚನ : ಹಿರಿಯ ವಿದ್ಯಾರ್ಥಿಗಳ ಪೂರ್ವಾಭಾವಿ ಸಭೆ

ನೇಸರ ಜೂ.28: ಕಾಂಚನ ವೆಂಕಟ ಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆ ಇದರ ಹಿರಿಯ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಶಾಲಾ ಮುಖ್ಯೋಪಾಧ್ಯಾಯರಾದ ಸೂರ್ಯ ಪ್ರಕಾಶ ನೇತೃತ್ವದಲ್ಲಿ ಹಿರಿಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕೃಷ್ಣ ಪ್ರಸಾದ್ ಅಂಬಟೆಮಾರ್, ಮೋನಪ್ಪಡೆಂಬಲೆ, ನಾಗೇಶ್ ಕಾರಂತ್, ವಿಕ್ರಂ ಯುವಕ ಮಂಡಲ ಅಧ್ಯಕ್ಷ ಅನಿಲ್ ಪಿಂಟೊ ಪುಯಿಲ, ಜೇಸಿಐ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಮೋಹನ್ ಚಂದ್ರ ತೋಟದ ಮನೆ ಉಪಸ್ಥಿತರಿದ್ದರು.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

You May Have Missed

error: Content is protected !!