ಕಡಬ ತಾಲೂಕಿನ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ರಚನೆ ➤ ಪದಾಧಿಕಾರಿಗಳ ಅವಿರೋಧ ಆಯ್ಕೆ

ಕಡಬ ತಾಲೂಕಿನ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ರಚನೆ ➤ ಪದಾಧಿಕಾರಿಗಳ ಅವಿರೋಧ ಆಯ್ಕೆ

ನೇಸರ ಜು.08: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕಡಬ ತಾಲೂಕಿನ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘವು ರಚನೆ ಗೊಂಡಿದ್ದು. ಸಂಘದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಶಾಂತರಾಮ ಓಡ್ಲ, ಸಹ ಶಿಕ್ಷಕರು ಸರಕಾರಿ ಪದವಿ ಪೂರ್ವ ಕಾಲೇಜು ಕೊಣಾಲು, ಕಾರ್ಯದರ್ಶಿಯಾಗಿ ದೇವಿಪ್ರಸಾದ್, ಸರಕಾರಿ ಪದವಿ ಪೂರ್ವ ಕಾಲೇಜು ಕಡಬ, ರಾಜ್ಯ ಪರಿಷತ್ತಿನ ಸದಸ್ಯರಾಗಿ ಸತ್ಯನಾರಾಯಣ ಎಸ್.ಎಚ್ ಹಾಗೂ ಕೋಶಾಧಿಕಾರಿಯಾಗಿ ಶ್ರೀಮತಿ ಲತಾ, ಸರಕಾರಿ ಉನ್ನತ ಹಿರಿಯ ಪ್ರೌಢಶಾಲೆ ಕುದ್ಮಾರು ಇವರುಗಳನ್ನು ಆಯ್ಕೆ ಮಾಡಲಾಯಿತು.

ವೀಕ್ಷಿಸಿ SUBSCRIBERS ಮಾಡಿ🙏🏻

Leave a Reply

You May Have Missed

error: Content is protected !!