ನೆಲ್ಯಾಡಿಯ ಗುಜರಿ ಅಂಗಡಿಗೆ ನುಗ್ಗಿದ ಕಳ್ಳರು

ನೆಲ್ಯಾಡಿಯ ಗುಜರಿ ಅಂಗಡಿಗೆ ನುಗ್ಗಿದ ಕಳ್ಳರು

ನೇಸರ ನ18: ನೆಲ್ಯಾಡಿಯಲ್ಲಿ ವಾರದ ಹಿಂದಷ್ಟೇ ಸರಣಿ ಕಳ್ಳತನ ನಡೆದಿದ್ದು ಇಂದು ಮತ್ತೆ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ.
ತಡರಾತ್ರಿ ವೇಳೆ ನೆಲ್ಯಾಡಿಯಲ್ಲಿರುವ ಗುಜರಿ ಅಂಗಡಿಯ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಸ್ವತ್ತುಗಳನ್ನು ಕಳವುಗೈದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಸ್ಥಳಕ್ಕಾಗಮಿಸಿದ ವೇಳೆ ಪಿಕಪ್ ವಾಹನದಲ್ಲಿ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous post

ಶ್ರೀರಾಮ ಶಾಲೆ ನೆಲ್ಯಾಡಿಯ ಆಡಳಿತ ಮಂಡಳಿಯ ಸದಸ್ಯ ಗೋಪಾಲಕೃಪ್ಣ ಪರಂತಮೂಲೆ ಹೃದಯಾಘಾತದಿಂದ ನಿಧನ

Next post

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ನಾಲ್ಕು ಸರಕಾರಿ ಶಾಲಾ ಮಕ್ಕಳಿಗೆ ಪುಸ್ತಕಗಳ ವಿತರಣೆ

Leave a Reply

You May Have Missed

error: Content is protected !!