ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ನೇಸರ ಜು.13: ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರ್ ಕೆಮ್ಮಟ ಶಾಲೆಯ ಸಮೀಪದ ನಿವಾಸಿ ಕೃಷಿಕ ವಿಜಯಾನ್(60)ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಮೀಪದ ರಬ್ಬರ್ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇವರಿಗೆ ಪುತ್ರಿ ಹಾಗೂ ಇಬ್ಬರು ಪುತ್ರರಿದ್ದಾರೆ.






















Leave a Reply