ಸ್ವರಚಿತ ಕವನ ವಾಚನ ಸ್ಪರ್ಧೆಯಲ್ಲಿ ಸಂತ ಜಾರ್ಜ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಪ್ರಣಮ್ಯಾ.ಜಿ ಪ್ರಥಮ ಸ್ಥಾನ

ಸ್ವರಚಿತ ಕವನ ವಾಚನ ಸ್ಪರ್ಧೆಯಲ್ಲಿ ಸಂತ ಜಾರ್ಜ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಪ್ರಣಮ್ಯಾ.ಜಿ ಪ್ರಥಮ ಸ್ಥಾನ

ನೇಸರ ಜು.18: ರೇಡಿಯೋ ಪಾಂಚಜನ್ಯ 90.8 FM ರವರ ನೇತೃತ್ವದಲ್ಲಿ ಇನ್ನರ್ ವ್ಹೀಲ್ ಸಹಯೋಗದಲ್ಲಿ ಪುತ್ತೂರಿನಲ್ಲಿ ನಡೆದ ಸ್ವರಚಿತ ಕವನ ವಾಚನ ಸ್ಪರ್ಧೆಯಲ್ಲಿ ಸಂತ ಜಾರ್ಜ್ ಆಂಗ್ಲಮಾಧ್ಯಮ ಪ್ರೌಢಶಾಲೆಯ 10ನೆಯ ತರಗತಿಯ ಪ್ರಣಮ್ಯಾ.ಜಿ ರವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Previous post

ಧರ್ಮಸ್ಥಳದಲ್ಲಿ ಐವತ್ತೊಂದನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ

Next post

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳಕ್ಕೆ ರಾಜ್ಯಸಭಾ ಸದಸ್ಯರಾಗಿ ನಾಮಾಂಕಿತಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಭೇಟಿ

Leave a Reply

You May Have Missed

error: Content is protected !!