ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠಕ್ಕೆ ಆಗಮಿಸಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮಾಜಿ ಸಚಿವ ರಮಾನಾಥ ರೈ

ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠಕ್ಕೆ ಆಗಮಿಸಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮಾಜಿ ಸಚಿವ ರಮಾನಾಥ ರೈ

ನೇಸರ ಜು.19: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ 7ನೇ ದಿನವಾದ ಮಂಗಳವಾರ ಮಾಜಿ ಸಚಿವ ರಮಾನಾಥ ರೈ ಆಗಮಿಸಿ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಂಡರು.


ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮುಖಂಡರಾದ ಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ ಜೈನ್, ಮಾಯಿಲಪ್ಪ ಸಾಲಿಯಾನ್, ಶಿವಪ್ಪ ಪೂಜಾರಿ, ವಾಸು ಪೂಜಾರಿ, ಸಂಪತ್ ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.

Leave a Reply

You May Have Missed

error: Content is protected !!