ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಸೀತಾರತ್ನ ರಾವ್ ನಿಧನ

ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ ಸೀತಾರತ್ನ ರಾವ್ ನಿಧನ

ನೇಸರ ಜು.21: ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ, ಚಾರ್ಮಾಡಿಯ ಮಠದ ಮಜಲು ನಿವಾಸಿ ಸೀತಾರತ್ನ ರಾವ್(70)ಜು.20ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರಿಗೆ ಪತಿ ಮುಂಡಾಜೆ ಸಿ.ಎ. ಬ್ಯಾಂಕ್ ಮಾಜಿ ಉಪಾಧ್ಯಕ್ಷ ಅನಂತ ರಾವ್, ಪುತ್ರ ಮುಂಡಾಜೆ ಸಿ.ಎ.ಬ್ಯಾಂಕ್ ಹಾಲಿ ಉಪಾಧ್ಯಕ್ಷ ಪ್ರಕಾಶ ನಾರಾಯಣ ರಾವ್ ಹಾಗೂ ಪುತ್ರಿ ಯನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!