ರಾಷ್ಟ್ರ ಮಟ್ಟದ ಡಾ.ಎ ಪಿ ಜೆ ಅಬ್ದುಲ್ ಕಲಾಂ ಎಜ್ಯುಕೇಷನ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿಗೆ ಆಯ್ಕೆಯಾದ ಡಾ ಅನುರಾಧಾ ಕುರುಂಜಿ

ರಾಷ್ಟ್ರ ಮಟ್ಟದ ಡಾ.ಎ ಪಿ ಜೆ ಅಬ್ದುಲ್ ಕಲಾಂ ಎಜ್ಯುಕೇಷನ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿಗೆ ಆಯ್ಕೆಯಾದ ಡಾ ಅನುರಾಧಾ ಕುರುಂಜಿ

ನೇಸರ ಜು.26: ನವದೆಹಲಿಯ ಅಚೀವರ್ಸ್ ಅಸೋಸಿಯೇಷನ್ ಅಂಡ್ ಎಜ್ಯುಕೇಷನ್ ಗ್ರೋತ್ ಸಂಸ್ಥೆಯವರು ಪ್ರತೀವರ್ಷ ಕೊಡಮಾಡುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಎಜ್ಯುಕೇಷನ್ ಎಕ್ಸಲೆನ್ಸ್ ಅವಾರ್ಡ್ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ವಲಯ ತರಬೇತುದಾರ ರಾಗಿರುವ ಡಾ.ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ವಲಯ ತರಬೇತುದಾರರಾಗಿ ಶಿಕ್ಚಣದ ಜೊತೆಗೆ ಬೇರೆ ಬೇರೆ ವರ್ಗದ ಜನರಿಗೆ 1600 ಕ್ಕಿಂತ ಅಧಿಕ ತರಬೇತಿಗಳನ್ನು ನೀಡುವ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ 2022 ನೇ ಸಾಲಿನ‌ ಈ ಪ್ರಶಸ್ತಿಗೆ ಡಾ ಅನುರಾಧಾ ಕುರುಂಜಿಯವರನ್ನು ಆಯ್ಕೆ ಮಾಡಲಾಗಿದೆ. ಇವರು ಕುರುಂಜಿ ಪದ್ಮಯ್ಯ ಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ. ಮತ್ತು ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ಶಿಕ್ಷಕ ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

Leave a Reply

You May Have Missed

error: Content is protected !!