ಕೊಕ್ಕಡ: ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರ ಪಂಚಮಿ ➤ನಾಗಬನದಲ್ಲಿ ವಿಶೇಷ ಪೂಜೆ

ಕೊಕ್ಕಡ: ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರ ಪಂಚಮಿ ➤ನಾಗಬನದಲ್ಲಿ ವಿಶೇಷ ಪೂಜೆ

ನೇಸರ ಆ.02: ಕೊಕ್ಕಡದ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಬೆಳಗ್ಗೆ ನಾಗತಂಬಿಲ, ಕ್ಷೀರಭಿಷೇಕ, ಸೀಯಾಳ ಅಭಿಷೇಕ ಮಧ್ಯಾಹ್ನ ಮಹಾಪೂಜೆ, ಬಳಿಕ ಅನ್ನಸಂತರ್ಪಣೆ ನೆರವೇರಿತು.

ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು ಹಾಗೂ ಅನೇಕ ಭಕ್ತರು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.

Previous post

ಭಾರಿ ಮಳೆ : ನಾಳೆ(ಅ.3) ಸುಳ್ಯ, ಕಡಬ ತಾಲೂಕಿನ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ – ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ.

Next post

ಸುಬ್ರಮಣ್ಯ: ನಾಗರ ಪಂಚಮಿ ದಿನವಾದ ಇಂದು ವಿಶ್ವವಿಖ್ಯಾತ ನಾಗಕ್ಷೇತ್ರ ಕುಕ್ಕೆಯಲ್ಲಿ ಜನರ ಆಗಮನ ವಿರಳ

Leave a Reply

You May Have Missed

error: Content is protected !!