ದ.ಕ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ‘ಮಧು ಪ್ರಪಂಚ’ ತ್ರೈಮಾಸಿಕ ಪತ್ರಿಕೆ ಬಿಡುಗಡೆ

ದ.ಕ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ‘ಮಧು ಪ್ರಪಂಚ’ ತ್ರೈಮಾಸಿಕ ಪತ್ರಿಕೆ ಬಿಡುಗಡೆ

ನೇಸರ ಆ.05:ದ.ಕ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ‘ಮಧು ಪ್ರಪಂಚ’ ತ್ರೈಮಾಸಿಕ ಪತ್ರಿಕೆಯನ್ನು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.
ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಪತ್ರಿಕೆಯ ಸಂಪಾದಕ ಜಯಾನಂದ ಪೆರಾಜೆ ನಿರ್ದೇಶಕರಾದ ಡಿ. ತನಿಯಪ್ಪ ನೇರಳೆ ಕಟ್ಟೆ, ಶಿವಾನಂದ, ವ್ಯವಸ್ಥಾಪಕ ನಿರ್ದೇಶಕ ತಿಮ್ಮಯ್ಯ ಪಿ‌. ಹಾಗೂ ವಿಜಯಕುಮಾರ್ ಪಿ. ಆರ್. ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!