ಕನ್ಯಾಡಿ ಚಾತುರ್ಮಾಸ್ಯ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಪಾದುಕ ಪೂಜೆ

ಕನ್ಯಾಡಿ ಚಾತುರ್ಮಾಸ್ಯ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಪಾದುಕ ಪೂಜೆ

ನೇಸರ ಆ.11: ಕನ್ಯಾಡಿ ಶ್ರೀರಾಮಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧಿಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ 30 ನೇ ದಿನ ಆ.11 ರಂದು ಪಾದುಕಾ ಪೂಜೆಯನ್ನು ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ನೆರವೇರಿಸಿದರು.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶೈಲೇಶ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಮಂಗಳೂರು ಉದ್ಯಮಿ ಶಿವರಾಜ್ ಪೂಜಾರಿ ಮತ್ತಿತರರು ಗಣ್ಯರು ಉಪಸ್ಥಿತರಿದ್ದರು. ತಣ್ಣೀರುಪಂತ ಟೀಮ್ ರುದ್ರಗಿರಿ, ಮಹಮ್ಮಾಯಿ ಭಜನಾ ಮಂಡಳಿ ವತಿಯಿಂದ ಭಜನೆ ನಡೆಯಿತು.

Leave a Reply

You May Have Missed

error: Content is protected !!