ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ

ನೇಸರ ಆ.16: ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮವು ಪ್ರಭಾತಪೇರಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಉತ್ಸಾಹದಿಂದ ಆಚರಿಸಲಾಯಿತು.

NESARA|| WhatsApp ||GROUPS

                             

 

                                                       

 

ಪ್ರೌಢಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಯುವ ಸಂಗಮ ಯುವಕ ಮಂಡಲದಲ್ಲಿ ದೇಜಪ್ಪ ಪೂಜಾರಿ, ಅಂಗನವಾಡಿಯಲ್ಲಿ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಧ್ವಜಾರೋಹಣ ನೇರವೇರಿಸಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ, ಜೆಸಿಐ ಜೋಡುಮಾರ್ಗ ನೇತ್ರಾವತಿಯ ಅಧ್ಯಕ್ಷರಾದ ಹರಿಪ್ರಸಾದ್ ಕುಲಾಲ್, ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿಯ ಅಧ್ಯಕ್ಷರಾದ ಪಲ್ಲವಿ ಕಾರಂತ್, GSR ಪದ್ಮನಾಭ ರೈ ಮತ್ತು ರೋಟರಿ ಸದಸ್ಯರು, ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಯುವ ಸಂಗಮ ಯುವಕ ಮಂಡಲ ಮತ್ತು ದುರ್ಗಾಪರಮೇಶ್ವರಿ ಮಹಿಳಾ ಮಂಡಳಿಯ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ ಶಾಂತಾ ಹಾಗು ಪೋಷಕರು ಭಾಗವಹಿಸಿದ್ದರು.

Leave a Reply

You May Have Missed

error: Content is protected !!