ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಸಾಹಿತ್ಯ ಸಮ್ಮೇಳನ: 89ನೇ ಅಧಿವೇಶನ ಉದ್ಘಾಟನೆ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಸಾಹಿತ್ಯ ಸಮ್ಮೇಳನ: 89ನೇ ಅಧಿವೇಶನ ಉದ್ಘಾಟನೆ

ನೇಸರ ಡಿ3: ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಅಂಗವಾಗಿ ಸಾಹಿತ್ಯ ಸಮ್ಮೇಳನ 89ನೇ ಅಧಿವೇಶನ ಅಮೃತವರ್ಷಿಣಿ ಸಭಾಭವನದಲ್ಲಿ ಡಿ 3ರಂದು ಜರಗಿತು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ,ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಾಹಿತಿ ಡಾ.ಗಜಾನನ ಶರ್ಮ, ಕಿರುಚಿತ್ರ ನಿರ್ದೇಶಕ ಡಾ.ಪಿ.ಚಂದ್ರಿಕಾ ಹಾಗೂ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ. ವಿಶ್ರಾಂತ ನಿರ್ದೇಶಕ ಡಾ.ಕೆ.ಪಿ ಪುತ್ತೂರಾಯ, ಧರ್ಮಸ್ಥಳದ ಶ್ರೀಮತಿ ಹೇಮಾವತಿ.ವಿ, ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್, ಡಿ.ರಾಜೇಂದ್ರಕುಮಾರ್, ಶ್ರದ್ಧಾ ಅಮಿತ್ ಬೆಂಗಳೂರು, ರಾಜವರ್ಮ ಬಳ್ಳಾಲ್, ಡಾ.ಎಲ್.ಎಚ್.ಮಂಜುನಾಥ್, ಸುಪ್ರಿಯಾ ಹರ್ಷೇಂದ್ರಕುಮಾರ್, ಅನಿತಾ ಹರ್ಷೇಂದ್ರಕುಮಾರ್, ನೀತಾ ರಾಜೇಂದ್ರಕುಮಾರ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿಗಳಾದ ಕೃಷ್ಣ ಸಿಂಗ್ ಹಾಗೂ ಎಂ.ವೀರು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!