ಕಡಬ,ಸವಣೂರು : ವಿ.ಎ.ಕಛೇರಿ ನುಗ್ಗಿ ದಾಂಧಲೆ, ಕೊಲೆ ಯತ್ನ<br>ಬೇಕರಿಗೆ ನುಗ್ಗಿ ದಾಂಧಲೆ

ಕಡಬ,ಸವಣೂರು : ವಿ.ಎ.ಕಛೇರಿ ನುಗ್ಗಿ ದಾಂಧಲೆ, ಕೊಲೆ ಯತ್ನ
ಬೇಕರಿಗೆ ನುಗ್ಗಿ ದಾಂಧಲೆ

ಸವಣೂರು:ಸವಣೂರಿನಲ್ಲಿ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಘಟನೆ ಸವಣೂರು ಜಂಕ್ಷನ್ ನಲ್ಲಿ ಬುಧವಾರ ನಡೆದಿದೆ.

ಸವಣೂರು ಗ್ರಾಮದ ಇಡ್ಯಾಡಿ ನಿವಾಸಿ ಪ್ರಸಾದ್ ಎಂಬಾತ ಕೊಲೆಗೆ ಯತ್ನಿಸಿದವರು ಎನ್ನಲಾಗಿದೆ. ಅಲ್ಲದೆ ಸವಣೂರು ಗ್ರಾ.ಪಂ.ಕಟ್ಟಡದಲ್ಲಿರುವ ಗುಣಪಾಲ ಗೌಡ ಇಡ್ಯಾಡಿ ಅವರಿಗೆ ಸೇರಿದ ಬೇಕರಿಯನ್ನು ತಲವಾರಿನಿಂದ ಪುಡಿಗೈದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಸ್ಥಳಕ್ಕೆ ಬೆಳ್ಳಾರೆ ಠಾಣೆಯ ಎಸೈ ಸುಹಾಸ್ ಹಾಗೂ ಸಿಬಂದಿಗಳು ಭೇಟಿ ನೀಡಿದ್ದಾರೆ.

Previous post

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ದಿ ಸಂಘ ಆರ್.ಡಿ.ಪಿ.ಆರ್. (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಸಮಾಲೋಚನಾ ಸಭೆ

Next post

ಮೈರೋಳ್ತಡ್ಕ: ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್(AHBHA CARD) ನೋಂದಾವಣೆ ಹಾಗೂ ಮಾಹಿತಿ ಕಾರ್ಡ್ ಕಾರ್ಯಾಗಾರ

Leave a Reply

You May Have Missed

error: Content is protected !!