ಸೆ.30 ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದುರ್ಗಾಪೂಜೆ

ಸೆ.30 ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದುರ್ಗಾಪೂಜೆ

ಕೊಕ್ಡಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಇಂದು (ಶುಕ್ರವಾರ) ನವರಾತ್ರಿಯ ಪ್ರಯುಕ್ತ ಸಂಜೆ ವಿಶೇಷವಾದ ದುರ್ಗಾಪೂಜೆ ನೆರವೇರಲಿರುವುದು.
ರಾತ್ರಿ 7:30 ಕ್ಕೆ ಮಹಾಮಂಗಳಾರತಿ ನಡೆಯಲಿದೆ, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಸಾದ ಸ್ವೀಕರಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ದೇವಳದ ಆಡಳಿತ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous post

ಅರಂತೋಡು: ಶಿಸ್ತು, ನಿರಂತರ ಕಲಿಕೆ, ವ್ಯಕ್ತಿತ್ವ ವಿಕಾಸನದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.-ನಿವೃತ್ತ ಪ್ರಾಂಶುಪಾಲ ಕುಸುಮಾಧರ ಕೆ.ವಿ.

Next post

ಅ.01 ನೆಲ್ಯಾಡಿಯ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ವಾಲಿಬಾಲ್ ಕ್ರೀಡಾ ಪಟುಗಳ ಪ್ರದರ್ಶನ ಪಂದ್ಯಾಟ

Leave a Reply

You May Have Missed

error: Content is protected !!