ನೆಲ್ಯಾಡಿ:ಸ್ವಿಫ್ಟ್ ಡಿಸೈರ್  ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್,ಕಾರು ಭಸ್ಮ

ನೆಲ್ಯಾಡಿ:ಸ್ವಿಫ್ಟ್ ಡಿಸೈರ್  ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್,ಕಾರು ಭಸ್ಮ

ನೆಲ್ಯಾಡಿ : ಸ್ವಿಫ್ಟ್ ಡಿಸೈರ್   ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಅ.1ರ ರಾತ್ರಿ ಸಂಭವಿಸಿದೆ.
ಕಾರಿನಲ್ಲಿ ಪುತ್ತೂರು ಮೂಲದ ಗೋಕುಲದಾಸ ಹಾಗೂ ಮೆಲ್ವಿನ್ ಬೆಂಗಳೂರಿನಿಂದ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದರು. ದುರ್ಘಟನೆಯಲ್ಲಿ ಪ್ರಯಾಣಿಕರಿಬ್ಬರೂ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Previous post

ಶಿಬಾಜೆ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಯ್ಯೂಟ್ಯೂಬ್ ಚಾನೆಲ್ ಉದ್ಘಾಟನೆ ಹಾಗೂ ಆಲ್ಬಂ ಸಾಂಗ್ ಬಿಡುಗಡೆ

Next post

ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಮಹಿಳಾ ಕ್ರೀಡಾಪಟುಗಳ ಪ್ರದರ್ಶನ ಪಂದ್ಯಾಟ

Leave a Reply

You May Have Missed

error: Content is protected !!