ಶಿರಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ಶಿರಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ಶಿರಾಡಿ: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಶಿರಾಡಿ ಘಾಟಿಯಲ್ಲಿ ಲಾರಿಯೊಂದು ಆಯತಪ್ಪಿ ಪಲ್ಟಿ ಹೊಡೆದ ಪರಿಣಾಮ. ಸುಮಾರು 4 ರಿಂದ 5 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್.

ಅಲ್ಲದೆ ರಸ್ತೆಯು ವಿಪರೀತವಾಗಿ ಹಾಳಾಗಿರುವುದರಿಂದ, ಇಡೀ ವಾತಾವರಣದಲ್ಲಿ ಧೂಳು ತುಂಬಿ ಪ್ರಯಾಣಿಕರು ರಸ್ತೆ ಮಧ್ಯೆ ಸಿಲುಕಿ ಹಾಕಿಕೊಂಡು ಹರಸಾಹಸ ಪಡುತ್ತಿರುವ ಬಗ್ಗೆ ವರದಿಯಾಗಿದೆ.

Leave a Reply

You May Have Missed

error: Content is protected !!