ನೆಲ್ಯಾಡಿ ಶ್ರೀ ರಾಮ ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬಹುಮಾನ

ನೆಲ್ಯಾಡಿ ಶ್ರೀ ರಾಮ ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬಹುಮಾನ

ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯ ಇದರ ವಿದ್ಯಾರ್ಥಿಗಳು ಇಂದು ಕುಶಾಲನಗರ ದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್, ಕೊಡಗು-2022 ಪಂದ್ಯಾಟದಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದಿದ್ದಾರೆ
ಕಟ ವಿಭಾಗದಲ್ಲಿ ಪ್ರಥಮ ಮೋಕ್ಷಿತ್, ದ್ವಿತೀಯ ಚಿರಾಯು ಸಿ, ತೃತೀಯ ಮನ್ವಿತ್, ಕುಮಿತೆ ವಿಭಾಗದಲ್ಲಿ ಪ್ರಥಮ ಚಿರಾಯು ಸಿ., ತೃತೀಯ ಮೋಕ್ಷಿತ್ ವಿಜೇತರಾಗಿದ್ದಾರೆ.
ವಿಜೇತರಾದ ವಿದ್ಯಾರ್ಥಿಗಳಿಗೆ ತರಬೇತುದಾರರಾದ ಚಂದ್ರಶೇಖರ ಕನಕಮಜಲು ಇವರಿಗೆ, ಸಹಕರಿಸಿದ ಎಲ್ಲರಿಗೂ ವಿದ್ಯಾಲಯದ ಪರವಾಗಿ ಅಭಿನಂದಿಸಲಾಯಿತು.

Previous post

ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಸಮಗ್ರ ತಂಡ ಪ್ರಶಸ್ತಿಯೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ

Next post

ರಾಜ್ಯಮಟ್ಟದ ಕೊಡಗು ಕಪ್ ಕರಾಟೆ ಸ್ಪರ್ಧಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Leave a Reply

You May Have Missed

error: Content is protected !!