ಪುತ್ತೂರಿನ ಲಾಡ್ಜ್ ವೂಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಪುತ್ತೂರಿನ ಲಾಡ್ಜ್ ವೂಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಪುತ್ತೂರು: ಪುತ್ತೂರಿನ ದರ್ಬೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹವು ಅಕ್ಟೋಬರ್ 18ರ ರಾತ್ರಿ ಪತ್ತೆ.
ಅಕ್ಟೋಬರ್ 16ರಂದು ಪುತ್ತೂರಿನ ಬಳಿ ಇರುವ ಲಾಡ್ಜ್ ನಲ್ಲಿ ರೂಮ್ ಮಾಡಿ ಬೆಂಗಳೂರು ಮೂಲದ ಸುಮಾರು 51 ವರ್ಷ ಪ್ರಾಯದ ವ್ಯಕ್ತಿ ತಂಗಿದ್ದರು. ಅಕ್ಟೋಬರ್ 18ರ ಮಧ್ಯರಾತ್ರಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯಿತು. ಈ ಪ್ರಕರಣದ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದೆ. ಮೃತರ ಗುರುತಿನ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Previous post

ಬೂಡುಜಾಲು ಸಾರ್ವಜನಿಕ ಬಸ್ಸು ತಂಗುದಾಣದ ಬಳಿ ಮದ್ಯ ಸೇವಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಧರ್ಮಸ್ಥಳ ಪೊಲೀಸರು

Next post

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಸಂಪನ್ನ

Leave a Reply

You May Have Missed

error: Content is protected !!