ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಸರಕಾರವು ಹಮ್ಮಿಕೊಂಡ ಕಡ್ಡಾಯ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುಬ್ರಹ್ಮಣ್ಯ ವಲಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸುವುದರ ಮೂಲಕ ಸುಬ್ರಹ್ಮಣ್ಯ ನಗರವನ್ನು ಸ್ವಚ್ಛಗೊಳಿಸಲಾಯಿತು.

ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಶ್ರೀಮತಿ ನಮಿತಾ ಎಂ .ಎ ಹಾಗೂ ಶ್ರೀಕುಮಾರ್ ಶೇಣಿ ಕಾರ್ಯಕ್ರಮವನ್ನು ಸಂಯೋಜಿಸಿದರು.



















Leave a Reply