ಕಡಬ ತಾಲೂಕು ಮಟ್ಟದ ಅಕ್ರಮ-ಸಕ್ರಮ ಸಮಿತಿ ಸಭೆ; 105 ಕಡತಗಳು ಮಂಜೂರು

ಕಡಬ ತಾಲೂಕು ಮಟ್ಟದ ಅಕ್ರಮ-ಸಕ್ರಮ ಸಮಿತಿ ಸಭೆ; 105 ಕಡತಗಳು ಮಂಜೂರು

ನೂಜಿಬಾಳ್ತಿಲ : ಕಡಬ ತಾಲೂಕು ಮಟ್ಟದ ಅಕ್ರಮ-ಸಕ್ರಮ ಸಮಿತಿ ಸಭೆಯು ನೂಜಿಬಾಳ್ತಿಲ ಗ್ರಾ.ಪಂ.ಸಭಾಭವನದಲ್ಲಿ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಡಬ ತಹಶೀಲ್ದಾರ್ ರಮೇಶ್ ಬಾಬು, ಕಂದಾಯ ನಿರೀಕ್ಷಕ ಪೃಥ್ವಿ, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ರಾಕೇಶ್ ರೈ ಕೆಡೆಂಜಿ, ಬಾಳಪ್ಪ ಕಳಂಜ, ಗುಣವತಿ ಕೊಲ್ಲಂತಡ್ಕ ಉಪಸ್ಥಿತರಿದ್ದರು.
ಕಡಬ ತಾಲೂಕಿನ ಒಟ್ಟು 105 ಕಡತಗಳು ಇಂದಿನ ಸಮಿತಿ ಸಭೆಯಲ್ಲಿ ಮಂಜೂರುಗೊಂಡಿತು.

Previous post

ನೆಲ್ಯಾಡಿ ಯ ಕಾಮದೇನು ಮಹಿಳಾ ಸಹಕಾರಿ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೃಹಣಿಯರಿಗೆ ವಿಶೇಷ ಕೊಡುಗೆ

Next post

ಕಳಂಜ ಗ್ರಾಮಕ್ಕೆ ಜಿಲ್ಲಾಧಿಕಾರಿಗಳ ಭೇಟಿ; ಸರಕಾರಿ ಜಾಗ ಅತಿಕ್ರಮಣದ ಮಾಹಿತಿ ಮೇರೆಗೆ ಸ್ಥಳ ಪರಿಶೀಲನೆ

Leave a Reply

You May Have Missed

error: Content is protected !!