ಕೌಕ್ರಾಡಿ ಗ್ರಾಮ ಪಂಚಾಯತ್ ಗೆ ನೂತನ ಕಾರ್ಯದರ್ಶಿಯಾಗಿ ಶ್ರೀಮತಿ ದೇವಿಕಾ ಎಂ

ಕೌಕ್ರಾಡಿ ಗ್ರಾಮ ಪಂಚಾಯತ್ ಗೆ ನೂತನ ಕಾರ್ಯದರ್ಶಿಯಾಗಿ ಶ್ರೀಮತಿ ದೇವಿಕಾ ಎಂ

ನೆಲ್ಯಾಡಿ: ಐತ್ತೂರು ಗ್ರಾಮ ಪಂಚಾಯತ್ ನಲ್ಲಿ 28 ವರ್ಷಗಳ ಕಾಲ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ದೇವಿಕಾ ಎಂ ರವರು ಪದೋನ್ನತಿ ಹೊಂದಿ ಕೌಕ್ರಾಡಿ ಗ್ರಾಮ ಪಂಚಾಯತ್ ಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಇವರು ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ

Leave a Reply

You May Have Missed

error: Content is protected !!