ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡಕ್ಕೆ ಸಮಗ್ರ ರನ್ನರ್ಸ್ ಆಫ್ ಪ್ರಶಸ್ತಿ

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡಕ್ಕೆ ಸಮಗ್ರ ರನ್ನರ್ಸ್ ಆಫ್ ಪ್ರಶಸ್ತಿ

ರಾಮಕುಂಜ: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕಡಬದ ಸಂತ ಜೋಕಿಮ್ಸ್ ಪದವಿಪೂರ್ವ ಕಾಲೇಜಿನಲ್ಲಿ ಜರುಗಿದ ಕಡಬ ತಾಲ್ಲೂಕು ಪದವಿಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡಕ್ಕೆ ಸಮಗ್ರ ರನ್ನರ್ಸ್ ಆಫ್ ಟ್ರೋಫಿಯನ್ನು ಗಳಿಸಿಕೊಂಡು 18 ವಿದ್ಯಾರ್ಥಿಗಳು ಜಿಲ್ಲಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗು ಉಪನ್ಯಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣಕರ್ತರಾದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಭರತ್ ಗೌಡ ಇವರನ್ನು ಅಭಿನಂದಿಸಲಾಯಿತು.

Leave a Reply

You May Have Missed

error: Content is protected !!