ಉಪ ರಾಷ್ಟ್ರಪತಿಯವರನ್ನು ಭೇಟಿಯಾದ ಡಿ. ವೀರೇಂದ್ರ ಹೆಗ್ಗಡೆ

ಉಪ ರಾಷ್ಟ್ರಪತಿಯವರನ್ನು ಭೇಟಿಯಾದ ಡಿ. ವೀರೇಂದ್ರ ಹೆಗ್ಗಡೆ

ಉಜಿರೆ:ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶುಕ್ರವಾರ ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‍ ಕರ್ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಧರ್ಮಸ್ಥಳದ ಪರವಾಗಿ ಅವರನ್ನು ಗೌರವಿಸಿ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

Previous post

ಪದ್ಮುಂಜ ಶ್ರೀ ಕಲ್ಕುಡ ಸಪರಿವಾರ ದೈವಸ್ಥಾನದ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.1 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Next post

ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆಗೆ ಲೋಕಾಯುಕ್ತ ದಾಳಿ; ಎಂಟು ಲಕ್ಷ ಮೌಲ್ಯದ ವಸ್ತುಗಳ ವಶ

Leave a Reply

You May Have Missed

error: Content is protected !!