ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಮಳೆ ನೀರು ಕೊಯ್ಲು ಕಾರ್ಯಗಾರ

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಮಳೆ ನೀರು ಕೊಯ್ಲು ಕಾರ್ಯಗಾರ

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜ.21ರಂದು ಐ ಕ್ಯೂ ಎಸಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಳೆ ನೀರು ಕೊಯ್ಲು ಕಾರ್ಯಗಾರ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಸುಳ್ಯದ ಜೆಜೆಎಮ್ ಸಂಯೋಜಕರಾದ ಸುರೇಶ್ ಬಾಳಿಲ ಹಾಗೂ ಅಭಿಲಾಶ್ ಕೆ.ಎಲ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ದಿನೇಶ್ ಪಿ ಟಿ, ಐಕ್ಯೂ ಎಸಿ ಸಂಯೋಜಕರಾದ ಡಾ.ಗೋವಿಂದ ಎನ್.ಎಸ್, ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಶ್ರೀಮತಿ ಆರತಿ ಹಾಗೂ ಶ್ರೀಮತಿ ನಮಿತಾ ಘಟಕದ ನಾಯಕರುಗಳು, ಸ್ವಯಂಸೇವಕರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!