ವಿಟ್ಲ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ.

ಮೃತರನ್ನು ಆಟೋ ಚಾಲಕ ದಿನೇಶ್ ಬೈರಿಕಟ್ಟೆ(32) ಎಂದು ಗುರುತಿಸಲಾಗಿದೆ.
ಅವಿವಾಹಿತರಾಗಿದ್ದ ದಿನೇಶ್ ಆಟೋ ಚಾಲಕರಾಗಿದ್ದಾರೆ. ಶನಿವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Leave a Reply

You May Have Missed

error: Content is protected !!