ಆಟೋರಿಕ್ಷಾಕ್ಕೆ ಬೈಕ್ ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

ಆಟೋರಿಕ್ಷಾಕ್ಕೆ ಬೈಕ್ ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

ಮಂಗಳೂರು: ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಗರದ ಬಿಜೈನಲ್ಲಿ ಮಂಗಳವಾರ ಸಂಭವಿಸಿದೆ.

ಬಿಜೈ ನಿವಾಸಿ, ಬಿಬಿಎಂ ವಿದ್ಯಾರ್ಥಿ ಕವನ್ ಆಳ್ವ(20) ಮೃತ ದುರ್ದೈವಿ.
ಏಕಾಏಕಿ ತಿರುವು ತೆಗೆದುಕೊಂಡ ಆಟೋ ರಿಕ್ಷಾಕ್ಕೆ ಕವನ್ ಆಳ್ವ ಚಲಾಯಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ ಪರಿಣಾಮ ಕವನ್ ಆಳ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

Leave a Reply

You May Have Missed

error: Content is protected !!