ಅಕ್ರಮ ಜಾನುವಾರು ಸಾಗಾಟ<strong>ದ</strong> ಓಮ್ನಿ ಪಲ್ಟಿ: ಆರೋಪಿಗಳು ಪರಾರಿ

ಅಕ್ರಮ ಜಾನುವಾರು ಸಾಗಾಟ ಓಮ್ನಿ ಪಲ್ಟಿ: ಆರೋಪಿಗಳು ಪರಾರಿ

ವಿಟ್ಲ: ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಓಮ್ನಿ ವಾಹನ ಪಲ್ಟಿಯಾದ ಘಟನೆ ವಿಟ್ಲ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.

ಅಕ್ರಮವಾಗಿ ಜಾನುವಾರುಗಳನ್ನು ಓಮ್ನಿನಲ್ಲಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಪಲ್ಟಿಯಾಗಿದೆ.
ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

Leave a Reply

You May Have Missed

error: Content is protected !!